‘ಶಾಂತಿ ಕ್ರಾಂತಿ’ ರೀ-ರಿಲೀಸ್ ಬಗ್ಗೆ ಬಂತು ಹೊಸ ಅಪ್ಡೇಟ್ ಸದ್ಯಕ್ಕೆ ಸಿನಿಮಾ ಮರುಬಿಡುಗಡೆ ಸಾಧ್ಯವಿಲ್ಲ
1991ರಲ್ಲಿ ತೆರೆಕಂಡಿದ್ದ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಮಹತ್ವಾಕಾಂಕ್ಷೆಯ ‘ಶಾಂತಿ ಕ್ರಾಂತಿ’ ಸಿನಿಮಾ ಇದೀಗ ಮತ್ತೆ ಸುದ್ದಿಯಲ್ಲಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ರೀ-ರಿಲೀಸ್ ಮಾಡಬೇಕು ಎಂಬ ಅಭಿಮಾನಿಗಳ ಬೇಡಿಕೆ …